Tags :sports

Sports

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಎಲೈಟ್ ಗ್ರೂಪ್ ಸೇರಿದ ಸೂರ್ಯ ಕುಮಾರ್ ಯಾದವ್!

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಎಲೈಟ್ ಗ್ರೂಪ್ ಸೇರಿದ ಸೂರ್ಯ ಕುಮಾರ್ ಯಾದವ್! ಕ್ಯಾನ್ ಬೆರಾ: ಪ್ರಬಲ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ನಾಯಕ ಸೂರ್ಯ ಕುಮಾರ್ ಯಾದವ್ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದ ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆರಿಸಿಕೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ […]Read More